ಪರೀಕ್ಷೆ ಅಕ್ರಮ ನಡೆದರೆ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳೇ ಹೊಣೆ

ಬೆಂಗಳೂರು: ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಸಿದ್ಧತೆ ನಡೆಸಲಾಗಿದ್ದು, ಸಂಪೂರ್ಣ ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ, ಕಟ್ಟುನಿಟ್ಟಿನಿಂದ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮುಂಬರುವ ನೇಮಕಾತಿಗಳಿಗೆ ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ವಿಡಿಯೊ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದರು. ನೇಮಕಾತಿಯಲ್ಲಿ ದೇಶಕ್ಕೆ ನಾವು ಮಾದರಿಯಾಗಬೇಕು. 70 ಸಾವಿರಕ್ಕೂ … Continue reading ಪರೀಕ್ಷೆ ಅಕ್ರಮ ನಡೆದರೆ ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳೇ ಹೊಣೆ