ಸಿದ್ದರಾಮಯ್ಯ ರಾಜೀನಾಮೆ ಚುನಾವಣೆ ಮೇಲೆ ಪರಿಣಾಮ‌

ಬೆಂಗಳೂರು: ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವುದು ಕಾಂಗ್ರೆಸ್ ಪಕ್ಷದ ಮೇಲೆ ಹಾಗೂ ಕರ್ನಾಟಕದ ಚುನಾವಣಾ ರಾಜಕಾರಣದ ಮೇಲೆ ಪರಿಣಾಮ‌ ಬೀರಲಿದೆ. ಕಾಂಗ್ರೆಸ್‌ನಿಂದ ಹಿಂದುಳಿದವರಿಗೆ ನಂಬಿಕೆ ದ್ರೋಹವಾಗಿದ್ದು, ಹಿಂದುಳಿದ ವರ್ಗ ಕಾಂಗ್ರೆಸ್ ವಿರುದ್ಧ ತಿರುಗಿ ಬೀಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಕಾಂಗ್ರೆಸ್ ಪಕ್ಷದಿಂದ ಹಿಂದುಳಿದವರಿಗೆ ನಂಬಿಕೆ ದ್ರೋಹ ಮಾಡಿದಂತಾಗಿದೆ. ವಿಶೇಷವಾಗಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಒಬಿಸಿ ಪರವಾಗಿ ಪ್ರಚಾರ ಮಾಡುತ್ತಾರೆ. … Continue reading ಸಿದ್ದರಾಮಯ್ಯ ರಾಜೀನಾಮೆ ಚುನಾವಣೆ ಮೇಲೆ ಪರಿಣಾಮ‌