ಪ್ರತಿಭಟನೆ ನಿಲ್ಲಿಸಿ, ನನ್ನ ಮೇಲೆ ವಿಶ್ವಾಸವಿಡಿ: ಆಶಾ ಕಾರ್ಯಕರ್ತೆಯರಿಗೆ ಡಿಕೆಶಿ ಮನವಿ

ಬೆಂಗಳೂರು: ಆಶಾ ಕಾರ್ಯಕರ್ತೆಯರ ಬಗ್ಗೆ ಸರ್ಕಾರಕ್ಕೆ ನಂಬಿಕೆ ಮತ್ತು ಸಹಾನುಭೂತಿ ಇದೆ. ನೀವು ಜನರ ಸೇವೆ ಮಾಡುತ್ತಿದ್ದೀರಿ. ಆದರೆ ಬೇಡಿಕೆಗಳ ಬಗ್ಗೆ ಒಂದೇ ದಿನಕ್ಕೆ ತೀರ್ಮಾನ ಮಾಡಲಾಗುವುದಿಲ್ಲ. ಸಂಬಂಧಪಟ್ಟ ಸಚಿವರು, ಸಚಿವ ಸಂಪುಟ ಸಭೆ ಹಾಗೂ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ಆಶಾ ಕಾರ್ಯಕರ್ತೆಯರಿಗೆ ಭರವಸೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಪ್ರತಿನಿಧಿಗಳ ಜತೆ ಸಭೆ ನಡೆಸಿ ಬಳಿಕ ಮಾಧ್ಯಮದವರೊಂದಿಗೆ … Continue reading ಪ್ರತಿಭಟನೆ ನಿಲ್ಲಿಸಿ, ನನ್ನ ಮೇಲೆ ವಿಶ್ವಾಸವಿಡಿ: ಆಶಾ ಕಾರ್ಯಕರ್ತೆಯರಿಗೆ ಡಿಕೆಶಿ ಮನವಿ