ಕೇಂದ್ರ ಸಚಿವ ಕಿರಣ್ ರಿಜಿಜು ಕಾಂಗ್ರೆಸ್ ಪಕ್ಷದ ಬಗ್ಗೆ ಚಿಂತಿಸುವುದು ಬೇಡ

ಬೆಂಗಳೂರು: “ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ. ನಾವು ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ವಿಧಾನಸೌಧ ಆವರಣದಲ್ಲಿ ಎಸ್. ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ ರಾಹುಲ್ ಗಾಂಧಿ ಅವರು ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ಚರ್ಚೆ ಮಾಡಿದ್ದಕ್ಕೆ ಕಿರಣ್ ರಿಜಿಜು ಅವರು ಕರ್ನಾಟಕ ಸಚಿವ ಸಂಪುಟದಲ್ಲಿ ಮಹಿಳೆಯರಿಲ್ಲ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಈ … Continue reading ಕೇಂದ್ರ ಸಚಿವ ಕಿರಣ್ ರಿಜಿಜು ಕಾಂಗ್ರೆಸ್ ಪಕ್ಷದ ಬಗ್ಗೆ ಚಿಂತಿಸುವುದು ಬೇಡ