ಪ್ರಧಾನಿ ಮೋದಿ ಕರೆಗೆ ಸ್ಪಂದನೆ: ಮೆಟ್ರೋದಲ್ಲಿ ಸಂಚರಿಸಿದ ಸೋಮಣ್ಣ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಮಿತವ್ಯಯ, ಇಂಧನ ಉಳಿತಾಯ ಹಾಗೂ ಸಾರ್ವಜನಿಕ ಸಾರಿಗೆ ಬಳಕೆಯ ಕರೆಗೆ ಸ್ಪಂದಿಸಿ ಕೇಂದ್ರ ಸಚಿವ ವಿ. ಸೋಮಣ್ಣ ಹಾಗೂ ಬೆಂಗಳೂರು ಕೇಂದ್ರ ಸಂಸದ ಪಿ.ಸಿ.ಮೋಹನ್ ಬೆಂಗಳೂರಿನಲ್ಲಿ ಮೆಟ್ರೋ ಪ್ರಯಾಣ ಮಾಡುವ ಮೂಲಕ ಮಾದರಿಯಾದರು. ನಗರದ ಎಂ.ಜಿ ರಸ್ತೆ ಮೆಟ್ರೋ ಸ್ಟೇಷನ್‌ನಿಂದ ಸ್ವಾಮಿ ವಿವೇಕಾನಂದ ಮೆಟ್ರೋ ಸ್ಟೇಷನ್‌ವರೆಗೆ ಇಬ್ಬರೂ ನಾಯಕರು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದರು. ಈ ವೇಳೆ ಮಾತನಾಡಿದ ಅವರು, ಇಂಧನ ಉಳಿತಾಯ, ಟ್ರಾಫಿಕ್ ದಟ್ಟಣೆ ಕಡಿಮೆ ಮಾಡುವುದು ಹಾಗೂ … Continue reading ಪ್ರಧಾನಿ ಮೋದಿ ಕರೆಗೆ ಸ್ಪಂದನೆ: ಮೆಟ್ರೋದಲ್ಲಿ ಸಂಚರಿಸಿದ ಸೋಮಣ್ಣ