ಬೀದರ್‌: ನಿಗೂಢ ವಸ್ತು ಸ್ಪೋಟ – ಮಕ್ಕಳು ಸೇರಿ 6 ಜನರಿಗೆ ಗಾಯ

ಬೀದರ್: ಅನುಮಾನಾಸ್ಪದ ವಸ್ತುವೊಂದು ಏಕಾಏಕಿ ಸ್ಫೋಟಗೊಂಡ ಪರಿಣಾಮ ಶಾಲೆಗೆ ತೆರಳುತ್ತಿದ್ದ ಮಕ್ಕಳು ಸೇರಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮೋಳಕೇರಾ ಗ್ರಾಮದಲ್ಲಿ ಇಂದು ನಡೆದಿದೆ. ಈ ದುರ್ಘಟನೆಯಲ್ಲಿ ಮೂವರು ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸ್ಫೋಟ ಸಂಭವಿಸಿದ ವೇಳೆ ಸ್ಥಳದಲ್ಲೇ ಆರು ಮಕ್ಕಳು ಹಾಗೂ ಇಬ್ಬರು ಯುವಕರು ನಿಂತಿದ್ದರು ಎಂದು ತಿಳಿದು ಬಂದಿದೆ. ಸ್ಫೋಟದ ತೀವ್ರತೆಯಿಂದ ಗಾಯಾಳುಗಳ ಮುಖ, ಮೈ ಮತ್ತು ಕೈ ಭಾಗಗಳಲ್ಲಿ ತೀವ್ರ ಸುಟ್ಟ … Continue reading ಬೀದರ್‌: ನಿಗೂಢ ವಸ್ತು ಸ್ಪೋಟ – ಮಕ್ಕಳು ಸೇರಿ 6 ಜನರಿಗೆ ಗಾಯ