ಬೀದರ್‌: KDP ಸಭೆಯಲ್ಲೇ ಕೈ ಕೈ ಮಿಲಾಯಿಸಿದ ಮುಖಂಡರು

ಬೀದರ್: ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆ ಭಾರೀ ಗದ್ದಲಕ್ಕೆ ಕಾರಣವಾಯಿತು. ಹುಮನಾಬಾದ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ್ ಹಾಗೂ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ನಡುವೆ ಕೈ ಕೈ ಮಿಲಾಯಿಸಿ ಅವಾಚ್ಯ ಶಬ್ದಗಳಿಂದ ಪರಸ್ಪರ ನಿಂದನೆ ನಡೆದ ಪರಿಣಾಮ ಸಭೆಯನ್ನೇ ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ಹುಮನಾಬಾದ್ ಮತಕ್ಷೇತ್ರ ವ್ಯಾಪ್ತಿಯ ಅರಣ್ಯ ಜಮೀನು ಸಂಬಂಧಿತ ವಿಷಯ ಸಭೆಯಲ್ಲಿ ಚರ್ಚೆಗೆ ಬಂದಿತ್ತು. ಈ … Continue reading ಬೀದರ್‌: KDP ಸಭೆಯಲ್ಲೇ ಕೈ ಕೈ ಮಿಲಾಯಿಸಿದ ಮುಖಂಡರು