ಆಡಳಿತಾತ್ಮಕ ಪಾರದರ್ಶಕತೆಗೆ ನಮ್ಮ ಸರ್ಕಾರ ಬದ್ಧ
ಬೀದರ್: ಬೀದರ್ ನಗರದ ಸಮಗ್ರ ಅಭಿವೃದ್ಧಿ, ನಾಗರಿಕರ ಮೂಲಭೂತ ಸೌಕರ್ಯ ಹಾಗೂ ಆಡಳಿತಾತ್ಮಕ ಪಾರದರ್ಶಕತೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ಜರುಗಿದ ಬೀದರ್ ಮಹಾನಗರ ಪಾಲಿಕೆ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಾಲಿಕೆಯಲ್ಲಿ ಖಾಲಿ ಇರುವ ಪೌರ ಕಾರ್ಮಿಕರ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಲು ಕ್ರಮ ಕೈಗೊಳ್ಳಿ. ಸೇವೆಯಲ್ಲಿರುವ ಪೌರ ಕಾರ್ಮಿಕರಿಗೆ ಅಗತ್ಯ ತರಬೇತಿ … Continue reading ಆಡಳಿತಾತ್ಮಕ ಪಾರದರ್ಶಕತೆಗೆ ನಮ್ಮ ಸರ್ಕಾರ ಬದ್ಧ
Copy and paste this URL into your WordPress site to embed
Copy and paste this code into your site to embed