ಚಾಮರಾಜನಗರ ಆಕ್ಸಿಜನ್ ದುರಂತಕ್ಕೆ ನ್ಯಾಯ: ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ
ಚಾಮರಾಜನಗರ: ಕೋವಿಡ್-19 ಸಮಯದಲ್ಲಿ ಸಂಭವಿಸಿದ ದುಃಖದ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಹೇಳಿದರು. ಗುಂಡ್ಲುಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸೇರಿ ನೇಮಕಾತಿ ಪತ್ರಗಳನ್ನು ವಿತರಿಸಿದ ಡಿಕೆ ಶಿವಕುಮಾರ, “ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ” ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಹಲವು ಮಂದಿ ಸಾವನ್ನಪ್ಪಿದ ಘಟನೆ ರಾಜ್ಯದಾದ್ಯಂತ ಭಾರೀ ಆಕ್ರೋಶಕ್ಕೆ … Continue reading ಚಾಮರಾಜನಗರ ಆಕ್ಸಿಜನ್ ದುರಂತಕ್ಕೆ ನ್ಯಾಯ: ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ
Copy and paste this URL into your WordPress site to embed
Copy and paste this code into your site to embed