ಹನೂರು ಶೂಟೌಟ್ ಪ್ರಕರಣ ಸಿಐಡಿ ತನಿಖೆಗೆ ವರ್ಗಾವಣೆ
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದಲ್ಲಿ ಆ. ೧೫ರ ಮುಂಜಾನೆ ನಡೆದ ಶೂಟೌಟ್ ಪ್ರಕರಣದ ತನಿಖೆಯನ್ನು ಸಿಐಡಿ ವರ್ಗಾಹಿಸಲಾಗಿದೆ. ಶಂಕಿತ ಬೇಟೆಗಾರರ ಮೇಲೆ ನಡೆದ ಗುಂಡಿನ ದಾಳಿ ಘಟನೆಯ ಬಳಿಕ ಅರಣ್ಯ ಇಲಾಖೆಯ ಕಚೇರಿ, ವಸತಿ ಗೃಹಗಳ ಪೀಠೋಪಕರಣಗಳ ಧ್ವಂಸ, ಕಳ್ಳಬೇಟೆ ಶಿಬಿರಗಳ ಮೇಲೆ ಜಿಲಿಟಿನ್ ಸ್ಫೋಟ, ಅರಣ್ಯಕ್ಕೆ ಬೆಂಕಿ ಹಚ್ಚಿರುವ ಘಟನೆಗಳ ಸಂಬಂಧ ನಾಲ್ಕು ಎಫ್‌ಐಆರ್ ದಾಖಲಾಗಿದ್ದು, ಈ ಎಲ್ಲಾ ಪ್ರಕರಣಗಳ ಮುಂದುವರಿದ ತನಿಖೆಯನ್ನು ಸಿಐಡಿಗೆ ವಹಿಸಿ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರು ಹಾಗೂ ಪೊಲೀಸ್ … Continue reading ಹನೂರು ಶೂಟೌಟ್ ಪ್ರಕರಣ ಸಿಐಡಿ ತನಿಖೆಗೆ ವರ್ಗಾವಣೆ
Copy and paste this URL into your WordPress site to embed
Copy and paste this code into your site to embed