ಬಜೆಟ್ ಮೀರಿ ಕಾಮಗಾರಿ: ಬಿಜೆಪಿ ಸರ್ಕಾರದ ವಿರುದ್ಧ ಸಿಎಂ ವಾಗ್ದಾಳಿ
ಚಾಮರಾಜನಗರ: ಯಡಿಯೂರಪ್ಪನವರು ಬಜೆಟ್ ಮೀರಿ ಯೋಜನೆಗಳ ಕಾಮಗಾರಿ ಪ್ರಾರಂಭಿಸಿದ್ದರು. ಬಿಜೆಪಿ ಸರ್ಕಾರಗಳ ಇಂತಹ ಅನಾಹುತಗಳಿಂದಾಗಿಯೇ ಆರ್ಥಿಕ ಇಲಾಖೆಯವರು ನಮಗೆ ಪತ್ರ ಬರೆದಿದ್ದಾರೆ ಎಂದು ತಿಳಿಸಿದರು. ಚಾಮರಾಜನಗರ ಜಿಲ್ಲೆಯ ಹನೂರಿನ ಕೆಎಚ್‌ಬಿ ಹೆಲಿಪ್ಯಾಡ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಸರ್ಕಾರದ ಅವಧಿಯಲ್ಲಿ ಕೊಟ್ಟ ಕೆಲಸಗಳು ಮುಗಿಯುತ್ತಿದ್ದು, ಬಿಲ್ ನೀಡಬೇಕಾಗಿದೆ. ನಾನು ಅದರ ಬಗ್ಗೆ ಆಲೋಚನೆ ಮಾಡುವೆ. ಗುತ್ತಿಗೆದಾರರು ಉಳಿಯಬೇಕು. ಹೀಗಾಗಿ ಸದ್ಯದಲ್ಲೇ ಆಲೋಚನೆ ಮಾಡುತ್ತೇನೆ ಎಂದರು. 490 ಕೋಟಿ ಮೊತ್ತದ ನೀರಾವರಿ ಯೋಜನೆ ಶಂಕುಸ್ಥಾಪನೆ ಕುರಿತು … Continue reading ಬಜೆಟ್ ಮೀರಿ ಕಾಮಗಾರಿ: ಬಿಜೆಪಿ ಸರ್ಕಾರದ ವಿರುದ್ಧ ಸಿಎಂ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed