ಪ್ರದೀಪ್ ಈಶ್ವರ್ ವಿರುದ್ಧ ಚಪ್ಪಲಿ ಎಸೆತ ಪ್ರಕರಣ: ನಾಲ್ವರು ಬಂಧನ
ಚಿಕ್ಕಬಳ್ಳಾಪುರ: ನಾಡಪ್ರಭು ಕೆಂಪೇಗೌಡ ಜಯಂತಿ ಮಹೋತ್ಸವದ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಇದೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತ್ವರಿತ ಕ್ರಮ ಕೈಗೊಂಡಿದ್ದು, ಬಿಜೆಪಿ ಹಾಗೂ ಜೆಡಿಎಸ್‌ಗೆ ಸಂಬಂಧಿಸಿದ ನಾಲ್ವರು ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಶನಿವಾರ (ಜೂನ್ 27) ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಆರಂಭದಲ್ಲಿ ಕಾರ್ಯಕ್ರಮ ಶಾಂತಿಯುತವಾಗಿ ನಡೆಯುತ್ತಿದ್ದರೂ, … Continue reading ಪ್ರದೀಪ್ ಈಶ್ವರ್ ವಿರುದ್ಧ ಚಪ್ಪಲಿ ಎಸೆತ ಪ್ರಕರಣ: ನಾಲ್ವರು ಬಂಧನ
Copy and paste this URL into your WordPress site to embed
Copy and paste this code into your site to embed