ಅಂಬೇಡ್ಕರ್ ಜಯಂತಿ ಮೆರವಣಿಗೆಯಲ್ಲಿ ಭೀಕರ ದುರಂತ: 7 ವರ್ಷದ ಬಾಲಕಿ ಸಾವು
ಚಿಕ್ಕಮಗಳೂರು: ಅಂಬೇಡ್ಕರ್ ಜಯಂತಿ ಸಂಭ್ರಮದ ನಡುವೆ ದುರ್ಘಟನೆ ಸಂಭವಿಸಿ 7 ವರ್ಷದ ಬಾಲಕಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಿಳೆಕಲ್ಲು ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಮೆರವಣಿಗೆ ನಡೆಯುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರೊಂದು ಜನರ ಗುಂಪಿನೊಳಗೆ ನುಗ್ಗಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಕಾರಿನ ಭೀಕರ ಡಿಕ್ಕಿಗೆ ಸಾನ್ವಿ (7) ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಆಕೆ ಇಂದಾವರ ಗ್ರಾಮದಿಂದ ಸಂಬಂಧಿಕರ ಮನೆಗೆ ಬಂದು ಮೆರವಣಿಗೆಯಲ್ಲಿ ಭಾಗಿಯಾಗಿದ್ದಳು ಎಂದು ತಿಳಿದುಬಂದಿದೆ. ಗಾಯಾಳುಗಳ ಸ್ಥಿತಿ ಗಂಭೀರ : ಈ … Continue reading ಅಂಬೇಡ್ಕರ್ ಜಯಂತಿ ಮೆರವಣಿಗೆಯಲ್ಲಿ ಭೀಕರ ದುರಂತ: 7 ವರ್ಷದ ಬಾಲಕಿ ಸಾವು
Copy and paste this URL into your WordPress site to embed
Copy and paste this code into your site to embed