ದೇಶದ ಸಾಲ ಎಷ್ಟಾಗಿದೆ ಗೊತ್ತಾ? ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಸ್ಫೋಟಕ ಆರೋಪ

ಚಿಕ್ಕಮಗಳೂರು: ಕೇಂದ್ರದ ಬಿಜೆಪಿ ಸರ್ಕಾರದಿಂದ ನಿರುದ್ಯೋಗ ಮತ್ತು ಬಡತನ ಹೆಚ್ಚಾಗಿದ್ದು, ಹಿಂದಿನ ಸರ್ಕಾರಗಳ ಅವಧಿಯಲ್ಲಿ ದೇಶದ ಮೇಲಿದ್ದ ಸಾಲ ಸುಮಾರು 53 ಲಕ್ಷ ಕೋಟಿ ರೂ.ಗಳಷ್ಟು. ಆದರೆ, ಈಗ ಅದು 200 ಲಕ್ಷ ಕೋಟಿ ರೂ.ಗಳಿಗೆ ಏರಿಕೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಿಕ್ಕಮಗಳೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಆಯೋಜಿಸಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 110ನೇ ಜನ್ಮದಿನಾಚರಣೆ ಹಾಗೂ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದರು. ಕರ್ನಾಟಕಕ್ಕೆ ಬರ ಪರಿಹಾರ ನೀಡುವಲ್ಲಿಯೂ … Continue reading ದೇಶದ ಸಾಲ ಎಷ್ಟಾಗಿದೆ ಗೊತ್ತಾ? ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಸ್ಫೋಟಕ ಆರೋಪ