ಕಾಂಗ್ರೆಸ್‌ಗೆ ಸಿದ್ದು ಕರೆತರಲು ಡಿಕೆಶಿ ಪಾತ್ರ ದೊಡ್ಡದು
ಕಡೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಒಕ್ಕಲಿಗ ಸಮಾಜಕ್ಕೆ ಮುಖ್ಯಮಂತ್ರಿ ಸ್ಥಾನ ಅವಕಾಶ ನೀಡಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಸಿದ್ದರಾಮಯ್ಯನವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರುವಲ್ಲಿ ಡಿ.ಕೆ. ಶಿವಕುಮಾರ್ ಪಾತ್ರವೇ ಹೆಚ್ಚಿನದು ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಸೋನಿಯಾ ಗಾಂಧಿಯವರಿಗೆ ಸಿದ್ದರಾಮಯ್ಯನವರು ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಲಾಭವೇನು ಎಂಬುದರ ಬಗ್ಗೆ ವಿವರವಾಗಿ ತಿಳಿಸಿದ್ದರು, ಒಕ್ಕಲಿಗ ಮುಖಂಡರು ಸಿದ್ದರಾಮಯ್ಯನವರಿಗೆ ಬೆಂಬಲ ನೀಡಿದ್ದರು, ಈಗ … Continue reading ಕಾಂಗ್ರೆಸ್‌ಗೆ ಸಿದ್ದು ಕರೆತರಲು ಡಿಕೆಶಿ ಪಾತ್ರ ದೊಡ್ಡದು
Copy and paste this URL into your WordPress site to embed
Copy and paste this code into your site to embed