ಅರಣ್ಯಾಧಿಕಾರಿ ನಿವಾಸ ಸೇರಿ ಹಲವು ಕಡೆ ಲೋಕಾಯುಕ್ತ ದಾಳಿ
ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕಾರ್ಯಾಚರಣೆ; ಎಸಿಎಫ್ ನಿವಾಸ ಸೇರಿ ಹಲವು ಕಡೆ ಶೋಧ ಚಿಕ್ಕಮಗಳೂರು: ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಹಾಗೂ ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಆರೋಪಗಳ ಹಿನ್ನೆಲೆಯಲ್ಲಿ ಅಸಿಸ್ಟೆಂಟ್ ಕನ್ಸರ್ವೇಟರ್ ಆಫ್ ಫಾರೆಸ್ಟ್ (ಎಸಿಎಫ್) ಆಗಿ ಕಾರ್ಯನಿರ್ವಹಿಸುತ್ತಿರುವ ಮೋಹನ್ ಅವರಿಗೆ ಸೇರಿದ ಮನೆ ಮತ್ತು ಇತರ ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ಮುಂಜಾನೆ ದಿಢೀರ್ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳ ಈ ಕಾರ್ಯಾಚರಣೆ ಚಿಕ್ಕಮಗಳೂರು ನಗರ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಏಕಕಾಲದಲ್ಲಿ ನಡೆದಿದ್ದು, ಅಧಿಕಾರಿಯ ಆಸ್ತಿ, … Continue reading ಅರಣ್ಯಾಧಿಕಾರಿ ನಿವಾಸ ಸೇರಿ ಹಲವು ಕಡೆ ಲೋಕಾಯುಕ್ತ ದಾಳಿ
Copy and paste this URL into your WordPress site to embed
Copy and paste this code into your site to embed