ಚಿಕ್ಕಮಗಳೂರು: ರೆಸಾರ್ಟ್‌ನಲ್ಲಿ ನಾಗಾಲ್ಯಾಂಡ್ ಯುವತಿ ಆತ್ಮಹತ್ಯೆ
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಅರವಿಂದನಗರ ಬಡಾವಣೆಯಲ್ಲಿ ನಾಗಾಲ್ಯಾಂಡ್ ಮೂಲದ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ಯುವತಿಯನ್ನು ಲಿನ್ಸುಲಾ (Linsula) (22) ಎಂದು ಗುರುತಿಸಲಾಗಿದೆ. ಯುವತಿ ಸ್ಥಳೀಯ ರೆಸಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದು, ಹೊರರಾಜ್ಯದಿಂದ ಬಂದು ಜೀವನ ಕಟ್ಟಿಕೊಳ್ಳುವ ಕನಸು ಹೊತ್ತಿದ್ದಳು ಎನ್ನಲಾಗಿದೆ. ಡೈರಿಯಲ್ಲಿ ಬಹಿರಂಗವಾದ ನೋವು: ಘಟನೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಗಳು ಹೊರಬಿದ್ದಿವೆ. ಸಾವಿಗೂ ಮುನ್ನ ಯುವತಿ ತನ್ನ ಡೈರಿಯಲ್ಲಿ ಕೆಲವರ ಹೆಸರುಗಳನ್ನು ಉಲ್ಲೇಖಿಸಿದ್ದಾಳೆ. ವಿಶೇಷವಾಗಿ “ರಾಜೇಶ್” ಮತ್ತು “ತೇಜಸ್” ಎಂಬ ಹೆಸರುಗಳು … Continue reading ಚಿಕ್ಕಮಗಳೂರು: ರೆಸಾರ್ಟ್‌ನಲ್ಲಿ ನಾಗಾಲ್ಯಾಂಡ್ ಯುವತಿ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed