ಚಿಕ್ಕಮಗಳೂರು: ಸೇತುವೆಯಿಂದ ನದಿಗೆ ಹಾರಿ ನರ್ಸ್ ಆತ್ಮಹತ್ಯೆ

ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್.ಪುರ ತಾಲ್ಲೂಕಿನ ಮುಡುಬ ಸಮೀಪ ದಾರುಣ ಘಟನೆ ನಡೆದಿದ್ದು, ನರ್ಸ್ ಒಬ್ಬರು ಸೇತುವೆ ಮೇಲಿಂದ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ತೀವ್ರ ಆಘಾತ ಮೂಡಿಸಿದೆ. ಮೃತರನ್ನು ರನ್ಯಾ ಬೇಸಿಲ್ (30) ಎಂದು ಗುರುತಿಸಲಾಗಿದೆ. ಇವರು ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಮೂಲಗಳ ಪ್ರಕಾರ, ಸೋಮವಾರ ಸಂಜೆ ತಮ್ಮ ಕೆಲಸ ಮುಗಿಸಿಕೊಂಡು ಮನೆಗೆ ಬಂದಿದ್ದ ರನ್ಯಾ, ಸ್ವಲ್ಪ ಸಮಯದ ಬಳಿಕ ಮತ್ತೆ ಹೊರಗೆ ತೆರಳಿದ್ದರು. ಮುಡುಬ ಸಮೀಪದ ಸೇತುವೆಯ ಬಳಿ ತಮ್ಮ … Continue reading ಚಿಕ್ಕಮಗಳೂರು: ಸೇತುವೆಯಿಂದ ನದಿಗೆ ಹಾರಿ ನರ್ಸ್ ಆತ್ಮಹತ್ಯೆ