ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕ್ ಮುಜಾಹಿದ್ ಹಾಡು: ಏಳು ಜನ ಪೊಲೀಸ್ ವಶಕ್ಕೆ
ಚಿಕ್ಕಮಗಳೂರು: ಈದ್ ಮಿಲಾದ್ ಹಿನ್ನಲೆಯಲ್ಲಿ ನಗರದ ಟಿಪ್ಪು ನಗರದಲ್ಲಿ ನಿಲ್ಲಿಸಲಾಗಿರುವ 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ಮುಂದೆ ಪಟಾಕಿ ಸಿಡಿಸಿ ಸಂಭ್ರಮಿಸಿದ ವಿಡಿಯೋಗೆ ಪಾಕಿಸ್ತಾನಿ ಮುಜಾಹಿದ್‌ಗೆ ಸಂಬಂಧಿಸಿದ ಹಾಡು ಜೋಡಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ‘ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್’ ಎಂಬ ಐಡಿಯಿಂದ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ವಿಡಿಯೋಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಹಿಂದೂಪರ ಸಂಘಟನೆ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದು, ಭಾರತದ ಮಣ್ಣಿನಲ್ಲಿ ನಿಂತು ನೆರೆಯ ಶತ್ರು ರಾಷ್ಟ್ರ ಪಾಕಿಸ್ತಾನದ ಸೇನೆ ಮತ್ತು … Continue reading ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕ್ ಮುಜಾಹಿದ್ ಹಾಡು: ಏಳು ಜನ ಪೊಲೀಸ್ ವಶಕ್ಕೆ
Copy and paste this URL into your WordPress site to embed
Copy and paste this code into your site to embed