ಆವಕಾಡೊ ಕೃಷಿ: ಮೋದಿ ಮೆಚ್ಚುಗೆ ಬೆನ್ನಲ್ಲೇ ಚಿಕ್ಕಮಗಳೂರು ರೈತರಲ್ಲಿ ಹೊಸ ಚೈತನ್ಯ!

ಚಿಕ್ಕಮಗಳೂರು: ಕಾಫಿ ಬೆಳೆಗೆ ಹೆಸರುವಾಸಿಯಾಗಿರುವ ಚಿಕ್ಕಮಗಳೂರು ಜಿಲ್ಲೆಯ ರೈತರು ಇದೀಗ ಸಾಂಪ್ರದಾಯಿಕ ಬೆಳೆಗಳ ಜೊತೆಗೆ ಆವಕಾಡೊ ಬೆಳೆಯುವ ಮೂಲಕ ಹೆಚ್ಚುವರಿ ಆದಾಯ ಗಳಿಸುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆಗಸ್ಟ್ 30ರಂದು ಪ್ರಸಾರವಾದ 137ನೇ ‘ಮನ್‌ ಕಿ ಬಾತ್‌’ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ದೇಶದ ವಿವಿಧ ಭಾಗಗಳ ರೈತರ ಹೊಸ ಕೃಷಿ ಪ್ರಯೋಗಗಳನ್ನು ಪ್ರಸ್ತಾಪಿಸುವ ಸಂದರ್ಭದಲ್ಲಿ ಚಿಕ್ಕಮಗಳೂರು ರೈತರ ಪ್ರಯತ್ನವನ್ನು ಶ್ಲಾಘಿಸಿದ ನಂತರ, ಕೃಷಿ ವಲಯ ಮತ್ತು ಮಾರುಕಟ್ಟೆಯಲ್ಲಿ ಆವಕಾಡೊ ಬೆಳೆಗೆ ಹೊಸ ಚೈತನ್ಯ ಮೂಡಿದೆ. … Continue reading ಆವಕಾಡೊ ಕೃಷಿ: ಮೋದಿ ಮೆಚ್ಚುಗೆ ಬೆನ್ನಲ್ಲೇ ಚಿಕ್ಕಮಗಳೂರು ರೈತರಲ್ಲಿ ಹೊಸ ಚೈತನ್ಯ!