ಆನೆಗಳಿಗಾಗಿ ಅಧಿಕಾರ ತ್ಯಜಿಸಲು ಸಿದ್ಧ: ನಯನಾ ಮೋಟಮ್ಮ ಖಡಕ್ ಎಚ್ಚರಿಕೆ
ಚಿಕ್ಕಮಗಳೂರು: ಹಾಸನ ಜಿಲ್ಲೆಯ ಬೇಲೂರು ತಾಲೂಕು ಭಾಗದಿಂದ ಮೂಡಿಗೆರೆ ತಾಲೂಕು ವ್ಯಾಪ್ತಿಗೆ ಕಾಡಾನೆಗಳನ್ನು ತಡರಾತ್ರಿ ಅಟ್ಟಲಾಗಿದ್ದು, ಭಾನುವಾರ ರಾತ್ರಿಯೊಳಗೆ ಅವುಗಳನ್ನು ಮೂಲಸ್ಥಾನಕ್ಕೆ ವಾಪಸ್ ಕಳಿಸದಿದ್ದರೆ ಸೋಮವಾರ ರಾಜೀನಾಮೆ ನೀಡುವುದಾಗಿ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಎಚ್ಚರಿಕೆ ನೀಡಿದರು. ಚಿಕ್ಕಮಗಳೂರಿನಲ್ಲಿ ಭಾನುವಾರ ಸಂಜೆ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಹಾಗೂ ಚಿಕ್ಕಮಗಳೂರು ಶಾಸಕ ಎಚ್.ಡಿ. ತಮ್ಮಯ್ಯ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲೆಯಲ್ಲಿರುವ 52 ಕಾಡಾನೆಗಳನ್ನು ಅಲ್ಲಿನ ಜನಪ್ರತಿನಿಧಿಗಳ ಗಮನಕ್ಕೂ ತರದೆ, ಅಧಿಕಾರಿಗಳು ಹಾಗೂ ಅರಣ್ಯ … Continue reading ಆನೆಗಳಿಗಾಗಿ ಅಧಿಕಾರ ತ್ಯಜಿಸಲು ಸಿದ್ಧ: ನಯನಾ ಮೋಟಮ್ಮ ಖಡಕ್ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed