ಸಿನಿಮೀಯ ಶೈಲಿಯಲ್ಲಿ ದರೋಡೆ: ಐವರು ಅಂದರ್‌, ಮೂವರು ಎಸ್ಕೇಪ್‌!

ಕಡೂರು: ಹೊನ್ನಾವರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿನಿಮೀಯ ರೀತಿಯಲ್ಲಿ ಅಡಿಕೆ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ 58 ಲಕ್ಷ ರೂ. ದರೋಡೆ ಮಾಡಿದ್ದ ಪ್ರಕರಣ ಭೇದಿಸಿರುವ ಕಡೂರು ಪೊಲೀಸರು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನ. 7ರ ಮಧ್ಯರಾತ್ರಿ ಬೀರೂರು ಮೂಲದ ಅಡಿಕೆ ವ್ಯಾಪಾರಿ ತೌಫಿಕ್ ಅವರು ಫಾರ್ಚುನರ್ ಕಾರಿನಲ್ಲಿ ಬೆಂಗಳೂರಿನಿಂದ ಬರುತ್ತಿದ್ದಾಗ ಕಡೂರು ಪಟ್ಟಣದ ಹೊರವಲಯದಲ್ಲಿ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ 58 ಲಕ್ಷ ಹಣ ದೋಚಿ ಪರಾರಿಯಾಗಿದ್ದರು. ಈ ಸಂಬಂಧ ಕಡೂರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿತ್ತು. … Continue reading ಸಿನಿಮೀಯ ಶೈಲಿಯಲ್ಲಿ ದರೋಡೆ: ಐವರು ಅಂದರ್‌, ಮೂವರು ಎಸ್ಕೇಪ್‌!