ಶೃಂಗೇರಿ ಮರು ಎಣಿಕೆ ಫಲಿತಾಂಶ: ಟಿ.ಡಿ. ರಾಜೇಗೌಡಗೆ ಮತ್ತೆ ಜಯ
ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ 2023ರ ಚುನಾವಣೆಯ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಶನಿವಾರ ಅಂತ್ಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಟಿ. ಡಿ. ರಾಜೇಗೌಡ ಮತ್ತೊಮ್ಮೆ ಗೆಲುವು ಸಾಧಿಸಿದ್ದಾರೆ. ಉಚ್ಚ ನ್ಯಾಯಾಲಯದ ಆದೇಶದ ಮೇರೆಗೆ ಈ ಮರು ಎಣಿಕೆ ಪ್ರಕ್ರಿಯೆ ಕೈಗೊಳ್ಳಲಾಗಿದ್ದು, ಚಿಕ್ಕಮಗಳೂರಿನ ಐಡಿಎಸ್‌ಜಿ ಕಾಲೇಜಿನಲ್ಲಿ ಕಠಿಣ ಭದ್ರತಾ ವ್ಯವಸ್ಥೆಯ ನಡುವೆ ಮತ ಎಣಿಕೆ ನಡೆಯಿತು. ಬೆಳಿಗ್ಗೆಯಿಂದಲೇ ಪ್ರಾರಂಭವಾದ ಈ ಪ್ರಕ್ರಿಯೆ ಸಂಜೆ ವೇಳೆಗೆ ಪೂರ್ಣಗೊಂಡಿದ್ದು, ಅಂತಿಮ ಫಲಿತಾಂಶದಲ್ಲಿ ಟಿ.ಡಿ. … Continue reading ಶೃಂಗೇರಿ ಮರು ಎಣಿಕೆ ಫಲಿತಾಂಶ: ಟಿ.ಡಿ. ರಾಜೇಗೌಡಗೆ ಮತ್ತೆ ಜಯ
Copy and paste this URL into your WordPress site to embed
Copy and paste this code into your site to embed