ಚಿಕ್ಕಮಗಳೂರಿನಲ್ಲಿ ಅಂಚೆ ಮತಗಳ ಮರು ಎಣಿಕೆ ಪ್ರಾರಂಭ: ಫಲಿತಾಂಶದತ್ತ ಎಲ್ಲರ ಚಿತ್ತ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಇಂದು (ಮೇ 2) ಚಿಕ್ಕಮಗಳೂರಿನ ಐಡಿಎಸ್‌ಜಿ ಕಾಲೇಜಿನಲ್ಲಿ ನಡೆಯುತ್ತಿದ್ದು, ಒಟ್ಟು 1,822 ಅಂಚೆ ಮತಗಳನ್ನು ಮರು ಪರಿಶೀಲನೆಗೆ ಒಳಪಡಿಸಲಾಗಿದೆ. ಈ ಮರು ಎಣಿಕೆ ಕ್ಷೇತ್ರದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು ಬಿಜೆಪಿ ಅಭ್ಯರ್ಥಿ ಜೀವರಾಜ್ ವಿರುದ್ಧ ಕೇವಲ 201 ಮತಗಳ ಅಂತರದಿಂದ ಜಯಗಳಿಸಿದ್ದರು. ಅತ್ಯಲ್ಪ ಮತಗಳ ಅಂತರದಿಂದ ಸೋಲು ಕಂಡ … Continue reading ಚಿಕ್ಕಮಗಳೂರಿನಲ್ಲಿ ಅಂಚೆ ಮತಗಳ ಮರು ಎಣಿಕೆ ಪ್ರಾರಂಭ: ಫಲಿತಾಂಶದತ್ತ ಎಲ್ಲರ ಚಿತ್ತ