ಮರು ಎಣಿಕೆ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಟಿ ಡಿ ರಾಜೇಗೌಡ

ನವದೆಹಲಿ: ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದ ಕಾನೂನು ಹೋರಾಟ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಚಲಾವಣೆಯಾದ ಅಂಚೆ ಮತಪತ್ರಗಳ ಮರು ಪರಿಶೀಲನೆ ಮತ್ತು ಮರು ಎಣಿಕೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠದ ಮುಂದೆ ರಾಜೇಗೌಡ ಪರ ಹಿರಿಯ ವಕೀಲ ದೇವದತ್ ಕಾಮತ್ ವಿಚಾರ ಪ್ರಸ್ತಾಪಿಸಿದರು. ಮೇ 11ರಂದು … Continue reading ಮರು ಎಣಿಕೆ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಟಿ ಡಿ ರಾಜೇಗೌಡ