ಈಜಲು ಹೋದ ಮೂವರು ಬಾಲಕರು ನೀರುಪಾಲು

ಚಿಕ್ಕಮಗಳೂರು: ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಈಜಲು ಕೆರೆಗೆ ತೆರಳಿದ್ದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಮರ್ಲೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಮರ್ಲೆ ಗ್ರಾಮದ ಚಿಕ್ಕ ಕೆರೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮೃತರನ್ನು ತರುಣ್ (12), ಭುವನ್ (12) ಹಾಗೂ ಲಿಖಿತ್ (12) ಎಂದು ಗುರುತಿಸಲಾಗಿದೆ. ಮೂವರೂ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ. ಶಾಲೆಗೆ ರಜೆ ಇದ್ದ ಕಾರಣ ಮೂವರು ಗೆಳೆಯರು ಒಟ್ಟಾಗಿ ಗ್ರಾಮದ ಚಿಕ್ಕ ಕೆರೆಗೆ ಈಜಲು … Continue reading ಈಜಲು ಹೋದ ಮೂವರು ಬಾಲಕರು ನೀರುಪಾಲು