ಅಪಪ್ರಚಾರಕ್ಕೆ ಬೇಸತ್ತು BAMS ವಿದ್ಯಾರ್ಥಿನಿ ಆತ್ಮಹತ್ಯೆ

ಡೆತ್ ನೋಟ್‌ನಲ್ಲಿ ಗಂಭೀರ ಆರೋಪ: ಅಧ್ಯಾಪಕ ಸೇರಿ ಹಲವರ ವಿರುದ್ಧ ಕೇಸ್ ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ (Holalkere) ಪಟ್ಟಣದ ಬಸವ ಲೇಔಟ್‌ನಲ್ಲಿ ಬಿಎಎಂಎಸ್ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ದುರಂತ ಘಟನೆ ನಡೆದಿದೆ. ನಿಖಿತಾ (23) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ಹಲವು ಗಂಭೀರ ಆರೋಪಗಳು ಕೇಳಿಬಂದಿವೆ. ಮೃತ ನಿಖಿತಾ ಮಲ್ಲಾಡಿಹಳ್ಳಿಯ ಮೆಡಿಕಲ್ ಕಾಲೇಜಿನಲ್ಲಿ ಬಿಎಎಂಎಸ್ ವ್ಯಾಸಂಗ ಮಾಡುತ್ತಿದ್ದರು. ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ಪ್ರಕರಣಕ್ಕೆ ತೀವ್ರತೆಯನ್ನು ತಂದಿದೆ. ಡೆತ್ … Continue reading ಅಪಪ್ರಚಾರಕ್ಕೆ ಬೇಸತ್ತು BAMS ವಿದ್ಯಾರ್ಥಿನಿ ಆತ್ಮಹತ್ಯೆ