ಚಿತ್ರದುರ್ಗ: ಭೀಕರ ಅಪಘಾತ – ಲಾರಿಗೆ ಕಾರು ಡಿಕ್ಕಿ, ಮೂವರು ಸಾವು

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಕೆ.ಆರ್ ಹಳ್ಳಿ ಗೇಟ್ ಬಳಿ ಮಂಗಳವಾರ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಟೈರ್ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಮುಂದೆ ಸಾಗುತ್ತಿದ್ದ ಲಾರಿ ಏಕಾಏಕಿ ಎಡಕ್ಕೆ ತಿರುಗಿದೆ. ಈ ವೇಳೆ ಹಿಂದೆ ಬರುತ್ತಿದ್ದ ಸ್ವಿಫ್ಟ್ ಕಾರು ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಕುಷ್ಟಗಿ ಮೂಲದ ಶಶಿಧರ್ (22) ಮತ್ತು ಮಂಜುನಾಥ್ (22) ಸ್ಥಳದಲ್ಲೇ ಮೃತಪಟ್ಟಿದ್ದಾರೆ. … Continue reading ಚಿತ್ರದುರ್ಗ: ಭೀಕರ ಅಪಘಾತ – ಲಾರಿಗೆ ಕಾರು ಡಿಕ್ಕಿ, ಮೂವರು ಸಾವು