ಶಾಶ್ವತ ಅಧಿಕಾರದ ಭ್ರಮೆಯಲ್ಲಿ ಸಿಎಂ, ಖರ್ಗೆ
ಚಿತ್ರದುರ್ಗ: ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ‘ಹಳ್ಳಿ ಗುಗ್ಗು’ ಎಂದು ಕರೆದಿರುವ ವಿಚಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಧಿಕಾರ ಶಾಶ್ವತ ಎಂಬ ಭ್ರಮೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಇದ್ದಾರೆ. ಖರ್ಗೆ ಮೊದಲು ತಮ್ಮ ಕ್ಷೇತ್ರದ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಲಿ. ಮನಬಂದಂತೆ ಮಾತನಾಡುವ ಅವರಿಗೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಚಿತ್ರದುರ್ಗದಲ್ಲಿ ಬುಧವಾರ ಮಾತನಾಡಿದ ಅವರು, ಪ್ರಿಯಾಂಕ್ … Continue reading ಶಾಶ್ವತ ಅಧಿಕಾರದ ಭ್ರಮೆಯಲ್ಲಿ ಸಿಎಂ, ಖರ್ಗೆ
Copy and paste this URL into your WordPress site to embed
Copy and paste this code into your site to embed