ಹಿರಿಯೂರು ಉಪಚುನಾವಣೆ: ಕೆಪಿಸಿಸಿ ಅಧ್ಯಕ್ಷರ ಸಮ್ಮುಖದಲ್ಲೇ ಕೈ ಅಭ್ಯರ್ಥಿ ಹೆಸರು ಘೋಷಣೆ
ಚಿತ್ರದುರ್ಗ: ಹಿರಿಯೂರು ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಹಿರಿಯೂರು ಪಟ್ಟಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸ್ಥಳೀಯ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಅಭ್ಯರ್ಥಿ ಹೆಸರಿನ ಗುಟ್ಟು ರಟ್ಟಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮೊಳಕಾಲ್ಮೂರು ಶಾಸಕ ಎನ್.ವೈ. ಗೋಪಾಲಕೃಷ್ಣ ಅವರು ಅಭ್ಯರ್ಥಿ ಹೆಸರನ್ನು ಪ್ರಸ್ತಾಪಿಸಿದ್ದಾರೆ. ದಿವಂಗತ ಸಚಿವ ಡಿ. ಸುಧಾಕರ್ ಪುತ್ರ ಸುಹಾಸ್ ಸುಧಾಕರ್ ಹೆಸರು ಹೇಳುತ್ತಿದ್ದಂತೆ ಸಭಿಕರಲ್ಲಿ ಹರ್ಷೋದ್ಗಾರ ಕೇಳಿಬಂದಿದೆ. ಚುನಾವಣೆ ಘೋಷಣೆಯಾದರೆ ಗೆದ್ದಂತೆಂದು ತೀರ್ಮಾನಿಸಿದ್ದೀರಿ. ಸಭೆಗೆ ಬಂದವರೆಲ್ಲಾ ನಿಜವಾಗಿ ಹೇಳಿ ಎಂದು ಶಾಸಕರು ಕೇಳಿದ … Continue reading ಹಿರಿಯೂರು ಉಪಚುನಾವಣೆ: ಕೆಪಿಸಿಸಿ ಅಧ್ಯಕ್ಷರ ಸಮ್ಮುಖದಲ್ಲೇ ಕೈ ಅಭ್ಯರ್ಥಿ ಹೆಸರು ಘೋಷಣೆ
Copy and paste this URL into your WordPress site to embed
Copy and paste this code into your site to embed