ರಾಜ್ಯದ ಬರ ಪರಿಸ್ಥಿತಿ ಗಂಭೀರ: ಮುಂಜಾಗ್ರತಾ ಕ್ರಮಕ್ಕೆ ಸರ್ಕಾರ ಸಜ್ಜು
ಚಿತ್ರದುರ್ಗ: ರಾಜ್ಯದಲ್ಲಿ ಆಲಮಟ್ಟಿ ಜಲಾಶಯ ವ್ಯಾಪ್ತಿಯನ್ನು ಹೊರತುಪಡಿಸಿದರೆ ಬಹುತೇಕ ಪ್ರದೇಶಗಳಲ್ಲಿ ಬರದ ಛಾಯೆ ಕಾಣಿಸುತ್ತಿದ್ದು, ರೈತರಿಗೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಬೆಂಗಳೂರು ವಿಭಾಗ ಮಟ್ಟದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ರದುರ್ಗ ಜಿಲ್ಲೆಯಲ್ಲಿಯೂ ಬರದ ಪರಿಸ್ಥಿತಿ ಗೋಚರಿಸುತ್ತಿದ್ದು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಕ್ರಮಗಳ ಕುರಿತು ಚರ್ಚೆ ನಡೆಸಲಾಗುತ್ತಿದೆ ಎಂದರು. ಬೆಳಗಾವಿಯಲ್ಲಿ ನಡೆದ … Continue reading ರಾಜ್ಯದ ಬರ ಪರಿಸ್ಥಿತಿ ಗಂಭೀರ: ಮುಂಜಾಗ್ರತಾ ಕ್ರಮಕ್ಕೆ ಸರ್ಕಾರ ಸಜ್ಜು
Copy and paste this URL into your WordPress site to embed
Copy and paste this code into your site to embed