ಮೊಳಕಾಲ್ಮೂರು ಬಳಿ ಭೀಕರ ಅಪಘಾತ: ಚಳ್ಳಕೆರೆಯ ಐವರು ಸಾವು

ನಿಯಂತ್ರಣ ತಪ್ಪಿದ ಕಾರು ಲಾರಿಗೆ ಡಿಕ್ಕಿ; ಕೌನ್ಸಿಲರ್ ಸೇರಿ ಐವರು ಸಾವು ಚಿತ್ರದುರ್ಗ: ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ತುಮಕೂರ್ಲಹಳ್ಳಿ ಗೇಟ್ ಸಮೀಪ ರಾಷ್ಟ್ರೀಯ ಹೆದ್ದಾರಿ 150A ರಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಳ್ಳಕೆರೆ ಮೂಲದ ಐವರು ದಾರುಣವಾಗಿ ಮೃತಪಟ್ಟಿದ್ದಾರೆ. ಒಂದೇ ಊರಿನ ಐವರು ಯುವಕರು ಸಾವನ್ನಪ್ಪಿರುವ ಘಟನೆ ಚಳ್ಳಕೆರೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಶೋಕದ ವಾತಾವರಣ ಮೂಡಿಸಿದೆ. ಮೃತರು ಬಳ್ಳಾರಿ ಕಡೆಯಿಂದ ಚಳ್ಳಕೆರೆಯತ್ತ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಟಾಟಾ ಇಂಡಿಗೋ ಕಾರು … Continue reading ಮೊಳಕಾಲ್ಮೂರು ಬಳಿ ಭೀಕರ ಅಪಘಾತ: ಚಳ್ಳಕೆರೆಯ ಐವರು ಸಾವು