ಕಾಂಗ್ರೆಸ್ ಹಿರಿಯ ರಾಜಕಾರಣಿ ಎಚ್. ಹನುಮಂತಪ್ಪ ನಿಧನ

ಚಿತ್ರದುರ್ಗ: ಹಿರಿಯ ರಾಜಕಾರಣಿ, ಮಾಜಿ ಸಂಸದ ಹಾಗೂ ಎಸ್. ನಿಜಲಿಂಗಪ್ಪ ಮೆಮೋರಿಯಲ್ ಟ್ರಸ್ಟ್ ಅಧ್ಯಕ್ಷರಾಗಿದ್ದ ಎಚ್. ಹನುಮಂತಪ್ಪ ಅವರು ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಾಜಕೀಯ ವಲಯದಲ್ಲಿ ತೀವ್ರ ಶೋಕದ ವಾತಾವರಣ ನಿರ್ಮಾಣವಾಗಿದೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಹನುಮಂತಪ್ಪ ಅವರು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ದಲಿತರು, ಹಿಂದುಳಿದ ವರ್ಗಗಳು ಹಾಗೂ ಸಮಾಜದ ದುರ್ಬಲ ವರ್ಗಗಳ ಪರವಾಗಿ ನಿರಂತರವಾಗಿ ಧ್ವನಿ ಎತ್ತುವ ಮೂಲಕ … Continue reading ಕಾಂಗ್ರೆಸ್ ಹಿರಿಯ ರಾಜಕಾರಣಿ ಎಚ್. ಹನುಮಂತಪ್ಪ ನಿಧನ