ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ

ಚಿತ್ರದುರ್ಗ: ಹಿರಿಯೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪುಂಗಿ ಊದಿ ಹೋಗಿದ್ದಾರೆ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಕಿಡಿಕಾರಿದರು. ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕನಕಪುರದಷ್ಟೇ ಹಿರಿಯೂರು ಮುಖ್ಯ ಎಂದು ಪುಂಗಿ ಊದಿದ್ದಾರೆ. ಉಪಚುನಾವಣೆ ಇಲ್ಲದಿದ್ದರೆ ಹಿರಿಯೂರಿಗೆ ಬರ್ತಿರಲಿಲ್ಲ ಎಂದು ಟೀಕಿಸಿದರು. ಬಿಜೆಪಿ, ಜೆಡಿಎಸ್ ಹಿರಿಯೂರಿನಲ್ಲಿ ಒಂದು ಜನಪರ ಯೋಜನೆ ಮಾಡಿದೆಯೇ ಎಂದು ಸಿಎಂ ಕೇಳಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆ ಆರಂಭಿಸಿದ್ದೇ ನಾವು. ಬಿಜೆಪಿ ಆಡಳಿತದಲ್ಲಿ ಹೆಚ್ಚಿನ ಅನುದಾನ ನೀಡಿದ್ದೇವೆ ಎಂದರು. ಎಚ್.ಡಿ. ಕುಮಾರಸ್ವಾಮಿ ಕಾಲದಲ್ಲೂ ಭದ್ರಾಗೆ … Continue reading ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ