ಅಡಿಕೆ ವ್ಯಾಪಾರಿ ಮನೆ ಮೇಲೆ GST ಅಧಿಕಾರಿಗಳ ದಾಳಿ
ಚಿತ್ರದುರ್ಗ: ತಾಲೂಕಿನ ಜಾನಕೊಂಡ ಗ್ರಾಮದಲ್ಲಿ GST ಇಲಾಖೆ ಅಧಿಕಾರಿಗಳು ಮಂಗಳವಾರ ಅಡಿಕೆ ವ್ಯಾಪಾರಿ ಹರೀಶ್ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೆಳಿಗ್ಗೆಯಿಂದಲೇ ಅಧಿಕಾರಿಗಳ ತಂಡ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಂತೆ ವಿಷಯ ಗ್ರಾಮದಲ್ಲಿ ಹರಡಿದೆ. ತಮ್ಮ ಮನೆ ಮೇಲೆ ಅನಗತ್ಯ ದಾಳಿ ಎಂದು ವ್ಯಾಪಾರಿ ಹರೀಶ್ ಮತ್ತು ಬೆಂಬಲಕ್ಕೆ ಬಂದ ರೈತರು GST ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾಳಿಯ ವಿರುದ್ಧ ಆಕ್ರೋಶಗೊಂಡ ಹರೀಶ್ ಮತ್ತು ರೈತರು ಚಳ್ಳಕೆರೆ ರಸ್ತೆಯಲ್ಲಿರುವ GST ಕಚೇರಿಗೆ ಮುತ್ತಿಗೆ ಹಾಕಿ … Continue reading ಅಡಿಕೆ ವ್ಯಾಪಾರಿ ಮನೆ ಮೇಲೆ GST ಅಧಿಕಾರಿಗಳ ದಾಳಿ
Copy and paste this URL into your WordPress site to embed
Copy and paste this code into your site to embed