ಗೋಪಾಲಕೃಷ್ಣ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಗರಂ

ಚಿತ್ರದುರ್ಗ: ಹಿರಿಯೂರು ಕಾಂಗ್ರೆಸ್ ಸಭೆಯಲ್ಲಿ ಶಾಸಕ ಎನ್.ವೈ. ಗೋಪಾಲಕೃಷ್ಣ ಅವರು ಸುಹಾಸ್ ಸುಧಾಕರ್ ಅವರನ್ನು ಗೆಲ್ಲಿಸಿ ಎಂದು ಹೇಳಿಕೆ ನೀಡಿ, ಪರೋಕ್ಷವಾಗಿ ಅಭ್ಯರ್ಥಿ ಹೆಸರು ಘೋಷಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಹಿರಿಯೂರು ಪಟ್ಟಣದಲ್ಲಿ ಮಾತನಾಡಿದ ಅವರು, “ಎನ್.ವೈ. ಗೋಪಾಲಕೃಷ್ಣ ಏನು ಅಧ್ಯಕ್ಷರಾ ಅಥವಾ ಏನು? ಕಾಂಗ್ರೆಸ್ ಪಕ್ಷದಲ್ಲಿ ಸೆಂಟ್ರಲ್ ಎಲೆಕ್ಷನ್ ಕಮಿಟಿ ಇದೆ, ಒಂದು ವ್ಯವಸ್ಥೆ ಎಂಬುದಿದೆ. ರಾಜ್ಯ, ಕೇಂದ್ರದ ಚುನಾವಣಾ ಸಮಿತಿ ಇದೆ” ಎಂದು ಗರಂ ಆದರು. … Continue reading ಗೋಪಾಲಕೃಷ್ಣ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಗರಂ