ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಲೀಲಾಧರ ಠಾಕೂರ್ ಭಾಗಿ: ಕಾಂಗ್ರೆಸ್ ವಲಯದಲ್ಲಿ ಮತ್ತೆ ಆಕ್ರೋಶ
ಚಿತ್ರದುರ್ಗ: ಆರ್‌ಎಸ್‌ಎಸ್ ಕಾರ್ಯಕರ್ತರಿಗೆ ಕಾಂಗ್ರೆಸ್ ಸರ್ಕಾರ ನಿಗಮ ಮಂಡಳಿ ಸ್ಥಾನಮಾನ ನೀಡಿದ ವಿಚಾರದ ವಿವಾದ ತಣ್ಣಗಾಗುವ ಮುನ್ನವೇ, ರೇಷ್ಮೆ ಅಭಿವೃದ್ಧಿ ನಿಗಮದ ನಿರ್ದೇಶಕ ಲೀಲಾಧರ ಠಾಕೂರ್ ಅವರು ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿರುವುದು ರಾಜಕೀಯ ವಲಯದಲ್ಲಿ ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಚಿತ್ರದುರ್ಗದಲ್ಲಿ ಶನಿವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ವತಿಯಿಂದ ನಡೆದ ಪಥಸಂಚಲನದಲ್ಲಿ ಲೀಲಾಧರ ಠಾಕೂರ್ ಪಾಲ್ಗೊಂಡಿದ್ದರು. ಬರಗೇರಮ್ಮ ದೇಗುಲದಿಂದ ಆರಂಭವಾದ ಪಥಸಂಚಲನ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನೆಹರು ನಗರದಲ್ಲಿ ಮುಕ್ತಾಯಗೊಂಡಿತು. ನೂರಾರು ಸ್ವಯಂಸೇವಕರು ಗಣವೇಷ ಧರಿಸಿ … Continue reading ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಲೀಲಾಧರ ಠಾಕೂರ್ ಭಾಗಿ: ಕಾಂಗ್ರೆಸ್ ವಲಯದಲ್ಲಿ ಮತ್ತೆ ಆಕ್ರೋಶ
Copy and paste this URL into your WordPress site to embed
Copy and paste this code into your site to embed