ಚಿರತೆ ದಾಳಿಗೆ ವ್ಯಕ್ತಿ ಬಲಿ: ಮೃತರ ಕುಟುಂಬಕ್ಕೆ ಸಚಿವ ರಘುಮೂರ್ತಿ ಸಾಂತ್ವನ

ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಪರಶುರಾಂಪುರ ಹೋಬಳಿಯ ದೊಡ್ಡಚೆಲ್ಲೂರು ಗ್ರಾಮದಲ್ಲಿ ಚಿರತೆ ದಾಳಿಯಿಂದ ಚಂದ್ರಪ್ಪ ಮೃತಪಟ್ಟಿರುವ ವಿಷಯ ತಿಳಿದು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಅವರು ಸ್ಥಳೀಯ ಆಸ್ಪತ್ರೆಗೆ ಭೇಟಿ ನೀಡಿ ಮೃತರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ನಂತರ ಮೃತರ ನಿವಾಸಕ್ಕೆ ಭೇಟಿ ನೀಡಿ ದುಃಖತಪ್ತ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಸರ್ಕಾರದಿಂದ ಕುಟುಂಬಕ್ಕೆ ಅಗತ್ಯ ನೆರವು ಒದಗಿಸುವ ಭರವಸೆ ನೀಡಿದರು. ಈ ವೇಳೆ … Continue reading ಚಿರತೆ ದಾಳಿಗೆ ವ್ಯಕ್ತಿ ಬಲಿ: ಮೃತರ ಕುಟುಂಬಕ್ಕೆ ಸಚಿವ ರಘುಮೂರ್ತಿ ಸಾಂತ್ವನ