ಸುಹಾಸ್ ಹೆಚ್ಚು ಮತಗಳಿಂದ ಗೆಲ್ಲಲಿ: ಡಿಕೆಶಿ
ಹಿರಿಯೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ದಿಂಡಾವರ ಗ್ರಾಮದಲ್ಲಿ 17 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಿದರು. ಶಂಕುಸ್ಥಾಪನೆ ಬಳಿಕ ಮಾತನಾಡಿದ ಸಿಎಂ, ಹಿಂದೆ ನೀವು ಪೂರ್ಣಿಮಾ ಹಾಗೂ ಡಿ.ಸುಧಾಕರ್ ರನ್ನು ಗೆಲ್ಲಿಸಿದ್ದೀರಿ. ಇಂದು ಸುಧಾಕರ್ ಇಲ್ಲ, ಆದರೆ ಅವರ ವಿರುದ್ಧ ಸ್ಪರ್ಧೆ ಮಾಡಿದ್ದ ಪೂರ್ಣಿಮಾ ಇಂದು ನಮ್ಮೊಂದಿಗೆ ಇದ್ದಾರೆ. ಇಂದು ನನ್ನ ಗೆಳೆಯ ಸುಧಾಕರ್ ಇದ್ದಿದ್ದರೆ ಸಂಭ್ರಮದಿಂದ ಆಚರಣೆ ಮಾಡಬಹುದಿತ್ತು ಎಂದು ಭಾವುಕರಾದರು. ಇದೇ ವೇಳೆ ಮಾತಿನ ಭರದಲ್ಲಿ ಸುಹಾಸ್ ಸುಧಾಕರ್ … Continue reading ಸುಹಾಸ್ ಹೆಚ್ಚು ಮತಗಳಿಂದ ಗೆಲ್ಲಲಿ: ಡಿಕೆಶಿ
Copy and paste this URL into your WordPress site to embed
Copy and paste this code into your site to embed