ಸ್ಟಿಂಗ್ ಆಪರೇಷನ್ ಹಿಂದೆ ಕುಮಾರಸ್ವಾಮಿ ಕೈವಾಡ

ಚಿತ್ರದುರ್ಗ: ಸ್ಟಿಂಗ್ ಅಪರೇಷನ್ ಕುರಿತು ಹೆಚ್ಚು ಮಾತನಾಡುತ್ತಿದ್ದ, ಕಟ್ಟುಕತೆಗಳ ಮೂಲಕ ಸಿಎಂ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುತ್ತಿದ್ದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರೇ ಪ್ರಕರಣದಲ್ಲಿ ಭಾಗಿಯಾಗಿರುವುದು ತನಿಖೆ ವೇಳೆ ಬಹಿರಂಗಗೊಂಡಿದೆ ಎಂದು ಜಿಲ್ಲಾ ಸಚಿವ ಟಿ. ರಘುಮೂರ್ತಿ ಹೇಳಿದರು. ಚಿತ್ರದುರ್ಗದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸ್ಟಿಂಗ್ ಆಪರೇಷನ್ ವಿಷಯ ಮುಂದಿಟ್ಟುಕೊಂಡು ಸಿದ್ದರಾಮಯ್ಯ ಪರ ಮೇಲ್ನೋಟಕ್ಕೆ ಮಾತನಾಡುತ್ತಲೇ ಅವರ ವರ್ಚಸ್ಸು ಕುಂದಿಸುವ ಕೆಲಸಕ್ಕೆ ಹಾಕಿರುವುದು ಎಚ್.ಡಿ. ಕುಮಾರಸ್ವಾಮಿ ಎಂಬ ಸತ್ಯ ಹತ್ತಿರವಾಗುತ್ತಿದೆ ಎಂದರು. … Continue reading ಸ್ಟಿಂಗ್ ಆಪರೇಷನ್ ಹಿಂದೆ ಕುಮಾರಸ್ವಾಮಿ ಕೈವಾಡ