‘ಕಳಪೆ ಕಾಮಗಾರಿ ಕಂಡರೆ ವಾಟ್ಸ್‌ಆ್ಯಪ್‌ನಲ್ಲಿ ತಿಳಿಸಿ’
ಚಿತ್ರದುರ್ಗ: ಹೈವೇ ಹಾಗೂ ರೈಲ್ವೆ ಮಾರ್ಗಗಳು ದೇಶದ ಅಭಿವೃದ್ಧಿಯ ವೇಗವನ್ನು ಹೆಚ್ಚಿಸುವ ಪ್ರಮುಖ ಮೂಲಸೌಕರ್ಯಗಳಾಗಿದ್ದು, ದೇಶದ ಮೂಲೆಮೂಲೆಗಳಲ್ಲೂ ಮೇಲ್ಸೇತುವೆ ಹಾಗೂ ಕೆಳಸೇತುವೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು. ಚಿತ್ರದುರ್ಗದಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಅನುದಾನಕ್ಕಾಗಿ ಕಾಯದೆ ಹಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 33 ಕಡೆ ಮೇಲ್ಸೇತುವೆ ಹಾಗೂ ಕೆಳಸೇತುವೆ … Continue reading ‘ಕಳಪೆ ಕಾಮಗಾರಿ ಕಂಡರೆ ವಾಟ್ಸ್‌ಆ್ಯಪ್‌ನಲ್ಲಿ ತಿಳಿಸಿ’
Copy and paste this URL into your WordPress site to embed
Copy and paste this code into your site to embed