ರೈತರಿಗೆ ನ್ಯಾಯ ಕೊಡಿಸಲು ಕೋರ್ಟ್ ಮೆಟ್ಟಿಲೇರಲು ಸಿದ್ಧ
ಚಿತ್ರದುರ್ಗ: ಕೇಂದ್ರ ಸರ್ಕಾರ ಶೀಘ್ರದಲ್ಲೇ ರಾಜ್ಯಕ್ಕೆ ಬರ ಪರಿಹಾರ ನೀಡಬೇಕು. ನ್ಯಾಯ ಸಿಗದಿದ್ದರೆ ನಾವು ಕೋರ್ಟ್ ಮೊರೆ ಹೋಗುತ್ತೇವೆ ಎಂದು ಸಚಿವ ಟಿ. ರಘುಮೂರ್ತಿ ಅವರು ಹೇಳಿದರು. ಚಿತ್ರದುರ್ಗದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬರ ಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ. ರಾಜ್ಯ ಸರ್ಕಾರ ಎಲ್ಲಾ ದಾಖಲೆಗಳನ್ನು ನೀಡಿದ್ದರೂ ಪರಿಹಾರ ಬಂದಿಲ್ಲ. ರಾಜ್ಯದ ರೈತರಿಗೆ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ. ಕಾನೂನು ಹೋರಾಟಕ್ಕೂ ನಾವು ಸಿದ್ಧರಿದ್ದೇವೆ ಎಂದು ತಿಳಿಸಿದರು. ಆಶಾ ಕಾರ್ಯಕರ್ತೆಯರ ವಿಚಾರ ಕುರಿತು … Continue reading ರೈತರಿಗೆ ನ್ಯಾಯ ಕೊಡಿಸಲು ಕೋರ್ಟ್ ಮೆಟ್ಟಿಲೇರಲು ಸಿದ್ಧ
Copy and paste this URL into your WordPress site to embed
Copy and paste this code into your site to embed