ರಾಜ್ಯದ ಮುಖ್ಯಮಂತ್ರಿಯೇ ಸ್ಟಿಂಗ್ ಪಿತಾಮಹ

ಚಿತ್ರದುರ್ಗ: ಸಚಿವರಿಗೆ ಸ್ಟಿಂಗ್ ಆಪರೇಷನ್ ಭೀತಿ ಇದೆ ಎಂಬ ಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ ಗಾಳಿಯಲ್ಲಿ ಗುಂಡು ಹೊಡೆಯುವುದಾಗಿದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು, ಯಾರ ವಿರುದ್ಧ ಸ್ಟಿಂಗ್ ಮಾಡುತ್ತಾರೆ ಎಂಬ ಪಟ್ಟಿಯನ್ನು ಬಿಡುಗಡೆ ಮಾಡಲಿ. ಸ್ಟಿಂಗ್‌ಗೆ ಸಿಕ್ಕಿಹಾಕಿಕೊಂಡವರ ಪಟ್ಟಿ ನೀಡಲಿ ಎಂದು ಸವಾಲು ಹಾಕಿದರು. ಸ್ಟಿಂಗ್ ಪಿತಾಮಹನೇ ರಾಜ್ಯದ ಮುಖ್ಯಮಂತ್ರಿ ಎಂದು ಜನ ಹೇಳುತ್ತಾರೆ. ದಾಖಲೆ ಬಿಡುಗಡೆಗೆ ಸಮಯ ಕೇಳುವುದು ಗಾಳಿಯಲ್ಲಿ ಗುಂಡು ಹೊಡೆದಂತೆ ಎಂದು ಲೇವಡಿ … Continue reading ರಾಜ್ಯದ ಮುಖ್ಯಮಂತ್ರಿಯೇ ಸ್ಟಿಂಗ್ ಪಿತಾಮಹ