ತರಳಬಾಳು ಮಠದ ಸೇವೆ ದೇಶಕ್ಕೆ ಮಾದರಿ: ಡಿ.ಕೆ. ಶಿವಕುಮಾರ್

ಸಿರಿಗೆರೆ: ಸಿರಿಗೆರೆಯ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ ಹಾಗೂ ಮಠವು ಧರ್ಮದ ಜತೆಗೆ ಶಿಕ್ಷಣ, ನೀರಾವರಿ, ರೈತರು ಹಾಗೂ ಸಮಾಜ ಸೇವೆಯ ಮೂಲಕ ಜನರ ಬದುಕಿನಲ್ಲಿ ಮಹತ್ವದ ಬದಲಾವಣೆ ತರುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಸಿರಿಗೆರೆಯ ತರಳಬಾಳು ಮಠದಲ್ಲಿ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ 35ನೇ ವರ್ಷದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಧಾರ್ಮಿಕ ಸಂಪ್ರದಾಯ ಹಾಗೂ ಸಂಸ್ಕಾರಗಳು ಸಮಾಜಕ್ಕೆ ಅಗತ್ಯ. ಧರ್ಮ ಬೇಡ ಎನ್ನುವವರಿಗೂ ಸಂಸ್ಕಾರಗಳ ಮಹತ್ವವನ್ನು ತಿಳಿಸಿಕೊಡುವ ಶಕ್ತಿ ಧರ್ಮಕ್ಕಿದೆ. ತರಳಬಾಳು … Continue reading ತರಳಬಾಳು ಮಠದ ಸೇವೆ ದೇಶಕ್ಕೆ ಮಾದರಿ: ಡಿ.ಕೆ. ಶಿವಕುಮಾರ್