ಗಂಡು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ವಿದ್ಯಾರ್ಥಿನಿ!

ಹಿರಿಯೂರು: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ನಗರದ ಹೊರ ವಲಯದಲ್ಲಿರುವ ಹಾಸ್ಟೆಲ್‌ನಲ್ಲಿದ್ದುಕೊಂಡು ಖಾಸಗಿ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ಬಾಲಕಿಗೆ(ವಯಸ್ಸು 17 ವರ್ಷ 5 ತಿಂಗಳು) ಕಳೆದ ಒಂದು ವರ್ಷದ ಹಿಂದೆ ತಾಲೂಕಿನ ಹಾಲ ಮಾದೇನಹಳ್ಳಿ ಗೂಡ್ಸ ಗಾಡಿ ಡ್ರೈವರ್ ಕರಿಯಣ್ಣ (22) ಎಂಬ ಯುವಕನ ಪರಿಚಯವಾಗಿದೆ. ಈ ಪರಿಚಯ ಸ್ನೇಹ, ಪ್ರೀತಿ, ಪ್ರಣಯಕ್ಕೆ ತಿರುಗಿ ಅಪ್ರಾಪ್ತ ಬಾಲಕಿ … Continue reading ಗಂಡು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ವಿದ್ಯಾರ್ಥಿನಿ!