‘ಮತ ಕಳ್ಳತನ’ ಆರೋಪ: ಚುನಾವಣಾ ಆಯೋಗದ ಕಚೇರಿ ಮೆಟ್ಟಿಲ ಮೇಲೆ ಕುಳಿತು ಕಾಂಗ್ರೆಸ್ ಧರಣಿ

ಬೆಂಗಳೂರು: ರಾಜ್ಯದಲ್ಲಿ ಫಾರಂ 7 ಮೂಲಕ ಅರ್ಹ ಮತದಾರರ ಹೆಸರು ಅಳಿಸಿ ಹಾಕುವ ಷಡ್ಯಂತ್ರ ಪ್ರಕರಣದಲ್ಲಿ ಕೂಡಲೇ ಕ್ರಿಮಿನಲ್ ಪ್ರಕರಣ ದಾಖಲಿಸಿ, ತನಿಖೆಗೆ ಆದೇಶ ನೀಡಬೇಕು ಎಂದು ಆಗ್ರಹಿಸಿ ಸಿಎಂ ಡಿ.ಕೆ. ಶಿವಕುಮಾರ್ ಅವರು ಮುಖ್ಯ ಚುನಾವಣಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ಆರಂಭಿಸಿದರು. ಬೆಂಗಳೂರಿನ ಗಾಂಧಿನಗರದಲ್ಲಿರುವ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಗೆ ಶಿವಕುಮಾರ್ ಅವರು ಸಂಪುಟ ಸಹೋದ್ಯೋಗಿಗಳೊಂದಿಗೆ ಗುರುವಾರ ಭೇಟಿ ನೀಡಿ ಮನವಿ ನೀಡಿದರು. ನಂತರ ಕಚೇರಿ ಆವರಣದ ಮೆಟ್ಟಿಲುಗಳ ಮೇಲೆ ಧರಣಿ ನಡೆಸಿದರು. ಸಚಿವ ಕೆ.ಜೆ. … Continue reading ‘ಮತ ಕಳ್ಳತನ’ ಆರೋಪ: ಚುನಾವಣಾ ಆಯೋಗದ ಕಚೇರಿ ಮೆಟ್ಟಿಲ ಮೇಲೆ ಕುಳಿತು ಕಾಂಗ್ರೆಸ್ ಧರಣಿ