ಹುಲಿ ಗಣತಿ ಹಿನ್ನೆಲೆ: ಗಡಾಯಿಕಲ್ಲು ಸೇರಿದಂತೆ ಫಾಲ್ಸ್ ಬಂದ್

ಬೆಳ್ತಂಗಡಿ: ವನ್ಯಜೀವಿಗಳ ಸಂರಕ್ಷಣೆ ಹಾಗೂ ವೈಜ್ಞಾನಿಕ ಅಧ್ಯಯನದ ಭಾಗವಾಗಿ ಬೆಳ್ತಂಗಡಿ ತಾಲೂಕಿನ ವನ್ಯಜೀವಿ ವಿಭಾಗದಿಂದ ಹುಲಿ ಗಣತಿ ಪ್ರಕ್ರಿಯೆ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ತಾಲೂಕಿನ ಪ್ರಮುಖ ಚಾರಣ ಮತ್ತು ಪ್ರವಾಸಿ ತಾಣಗಳಿಗೆ ಕೆಲ ದಿನಗಳ ಕಾಲ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಜನವರಿ 5ರಿಂದ ಬೆಳ್ತಂಗಡಿ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿ ಹುಲಿ ಗಣತಿ ಕಾರ್ಯ ಆರಂಭವಾಗಲಿದ್ದು, ಈ ಹಿನ್ನೆಲೆ ಗಡಾಯಿಕಲ್ಲು, ನೇತ್ರಾವತಿ ಪೀಕ್, ಬಂಡಾಜೆ ಫಾಲ್ಸ್, ಬೊಳ್ಳೆ ಫಾಲ್ಸ್ ಹಾಗೂ ಕಡಂಬ ಗುಂಡಿ ಫಾಲ್ಸ್ಗಳಿಗೆ ಚಾರಣ ಪ್ರಿಯರು ಮತ್ತು ಪ್ರವಾಸಿಗರು … Continue reading ಹುಲಿ ಗಣತಿ ಹಿನ್ನೆಲೆ: ಗಡಾಯಿಕಲ್ಲು ಸೇರಿದಂತೆ ಫಾಲ್ಸ್ ಬಂದ್