ಕುದುರೆಮುಖ ಕಂಪನಿಯನ್ನು NMDCಗೆ ವಿಲೀನಗೊಳಿಸಲು ಮನವಿ
ಮಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿಯನ್ನು ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ (NMDC) ಜೊತೆ ವಿಲೀನಗೊಳಿಸಿ, ಕಾರ್ಮಿಕರ ಬಹುದಿನಗಳ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಭರತ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಆಗ್ರಹಿಸಿದರು. ಜಿಲ್ಲೆಯ ಯುವಕರಿಗೆ ಉದ್ಯೋಗ ಅವಕಾಶಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹೊಸ … Continue reading ಕುದುರೆಮುಖ ಕಂಪನಿಯನ್ನು NMDCಗೆ ವಿಲೀನಗೊಳಿಸಲು ಮನವಿ
Copy and paste this URL into your WordPress site to embed
Copy and paste this code into your site to embed