‘ದರಿದ್ರ ಪಕ್ಷ ಕಾಂಗ್ರೆಸ್ ಹಿಂದೆ ಹೋಗಬೇಡಿ’ ಎಂದು ಮಕ್ಕಳಿಗೆ ಬುದ್ಧಿ ಹೇಳಿದ ಬಿಜೆಪಿ ಶಾಸಕ
ಮಂಗಳೂರು: ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಶಾಲಾ ಮಕ್ಕಳ ಎದುರೇ ರಾಜಕೀಯ ಭಾಷಣ ಮಾಡಿದ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ಅವರ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಶಾಲೆಯ ನೂತನ ಸಭಾಭವನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿಡುವ ವಿಚಾರ ವಿವಾದಕ್ಕೆ ಕಾರಣವಾಗಿತ್ತು. ಸರಕಾರದ ಅನುಮತಿ ಪಡೆಯದೆ ಹೆಸರು ನಾಮಕರಣ ಮಾಡಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಆಕ್ಷೇಪ ವ್ಯಕ್ತಪಡಿಸಿ, ಕಾರ್ಯಕ್ರಮ ರದ್ದುಗೊಳಿಸುವಂತೆ ಸೂಚಿಸಿತ್ತು ಎನ್ನಲಾಗಿದೆ. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಶಾಸಕ … Continue reading ‘ದರಿದ್ರ ಪಕ್ಷ ಕಾಂಗ್ರೆಸ್ ಹಿಂದೆ ಹೋಗಬೇಡಿ’ ಎಂದು ಮಕ್ಕಳಿಗೆ ಬುದ್ಧಿ ಹೇಳಿದ ಬಿಜೆಪಿ ಶಾಸಕ
Copy and paste this URL into your WordPress site to embed
Copy and paste this code into your site to embed