ಮಾಜಿ ಸಚಿವ ರಮಾನಾಥ್ ರೈ ಕಾರಿಗೆ ಖಾಸಗಿ ಬಸ್ ಡಿಕ್ಕಿ: ಆಸ್ಪತ್ರೆಗೆ ದಾಖಲು

​ಮೂಡುಬಿದಿರೆ: ಕಾರ್ಕಳ ರಾಷ್ಟ್ರೀಯ ಹೆದ್ದಾರಿ 169ರ ಸಾಣೂರಿನ ಚಿಲಿಂಬಿ ಸಮೀಪ ಮಾಜಿ ಸಚಿವ ಬಿ. ರಮಾನಾಥ್ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ್ದು ರೈ ಅವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಜಿ ಸಚಿವ ರಮಾನಾಥ್ ರೈ ಅವರು ಮೂಡುಬಿದಿರೆಯಿಂದ ಕಾರ್ಕಳದತ್ತ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ವಿಶಾಲ್ ಎಂಬ ಹೆಸರಿನ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು, ರಮಾನಾಥ್ ರೈ ಅವರ … Continue reading ಮಾಜಿ ಸಚಿವ ರಮಾನಾಥ್ ರೈ ಕಾರಿಗೆ ಖಾಸಗಿ ಬಸ್ ಡಿಕ್ಕಿ: ಆಸ್ಪತ್ರೆಗೆ ದಾಖಲು